ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಡಿ.14 ರವರೆಗೆ ಗಡುವು ವಿಸ್ತರಣೆ
ಬೆಂಗಳೂರು;ಬಹುತೇಕ ಎಲ್ಲಾ ಸೇವೆಗಳಿಗೂ ಆಧಾರ್ ಕಾರ್ಡ್ ಅಗತ್ಯವಾದ ದಾಖಲೆ ಜೀವನವ್ಯವಹಾರಕ್ಕೆ ಅತ್ಯಗತ್ಯವಾಗಿರುವ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಪ್ರಮುಖವಾದುದು.ಆಧಾರ್ ಕಾರ್ಡ್(Aadhaar Card) ಹೊಂದಿರುವವರಿಗೆ ಭರ್ಜರಿ ಶುಭ ಸುದ್ದಿಯೊಂದು ಹೊರಬಿದ್ದಿದೆ,ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)...