ಯುವನಿಧಿ ಡಿಸೆಂಬರ್’ನಲ್ಲಿ ಆಗಸ್ಟ್.24ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ – ಸಿಎಂ ಘೋಷಣೆ
ಬೆಂಗಳೂರು ಆ. 05 ;ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಇಂದು ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಗೃಹ ಜ್ಯೋತಿ ಯೋಜನೆಯ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ,ಇಂಧನ ಸಚಿವ...