ಲೋಕಾಯುಕ್ತ ಅಧಿಕಾರಿ ಎಂದು ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಬೆಳಗಾವಿ: ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಸಂತೋಷ್ ಕೊಪ್ಪದ್ ಬಂಧಿತ ಆರೋಪಿ.ಈತನ ಸಹಚರ ಬೈಲಹೊಂಗಲದ ದೇಶನೂರು...