Tag: ಸಬ್ಸಿಡಿ ಆಧಾರಿತ ಸಾಲ ಯೋಜನೆ
ಮಡಿಕೇರಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಕೊಡಗು;ಮಡಿಕೇರಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಡಿಕೇರಿ ಕಚೇರಿ ಸಿಬ್ಬಂದಿಗಳಾದ ಕಚೇರಿ ನಿರ್ದೇಶಕಿ ಚೆಲುವಾಂಬ ಮತ್ತು ವಾಹನ...