Tag: ಸಬ್ ಇನ್ಸ್‌ಪೆಕ್ಟರ್ ರಮ್ಯ
ಲಂಚ ಪಡೆಯುತ್ತಿದ್ದ ವೇಳೆಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು PSI
ಬೆಂಗಳೂರು: ಕೆಆರ್ ಪುರಂ ಆರಕ್ಷಕ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಗುರುವಾರ ಸಿಕ್ಕಿಬಿದ್ದಿದ್ದಾರೆ.ಬೆಂಗಳೂರಿನ ಕೆಆರ್ ಪುರಂ(KR puarm)...