state budget 2023:ಮಹಿಳೆಯರಿಗೆ ಬಂಪರ್, ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ ಸಿಎಂ
ಬೆಂಗಳೂರು, ಫೆಬ್ರವರಿ 17:ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರದ ಕೊನೆಯ ಬಜೆಟ್ ಆಗಿದೆ. ಕರ್ನಾಟಕ ಚುನಾವಣೆಗೆ ಇನ್ನೆರಡು ತಿಂಗಳು ಬಾಕಿ ಇದೆ,ಚುನಾವಣೆಯಲ್ಲಿ ಮತ್ತೆ ಜಯ ಸಾಧಿಸಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ಬೊಮ್ಮಯಿ...