ಮೋಡ ಬಿತ್ತನೆಗೆ ಚಿಂತನೆ ಡಿಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು; ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ಎರಡು- ಮೂರು ದಿನದೊಳಗೆ ಸರ್ಕಾರ ನಿರ್ಧರಿಸಲಿದೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿ, ಎರಡು ದಿನಗಳಿಂದ...
ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಮುಂದಾಗಿ ಎಂದು ಸೂಚನೆ ನೀಡಿದ ಕಂದಾಯ ಸಚಿವ
ಬೆಂಗಳೂರು, ಆ. 08 : ಶೀಘ್ರವಾಗಿ ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಪಟ್ಟಿಯನ್ನು ತಯಾರಿಸಿ ತೆರವಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ. ಸರ್ಕಾರಿ ಜಮೀನುಗಳ...
ಸರ್ಕಾರದ ಜಮೀನು ಕೊಳ್ಳೆ ಹೊಡೆದವರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ
ಬೆಂಗಳೂರು, ಆ. 01 : ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ. ಸರ್ಕಾರಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ವಂಚಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ತಮ್ಮದಲ್ಲದ ಜಾಗವನ್ನು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮದಾಗಿಸಿಕೊಂಡು...
ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ;ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು, ಜು. 20 :ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಳಳ ನಿಯೋಜಿಸಿ ಇಂದು ಆದೇಶಿಸಿದೆ.1) ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್...
ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಯಾವುವು.?
ಬೆಂಗಳೂರು ಜುಲೈ1: ಸಮಾಜದ ಅಭಿವೃದ್ಧಿ, ಸರ್ಕಾರದ ಬೊಕ್ಕಸ ತುಂಬಲು ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಹೆಚ್ಚಿನ ಪ್ರಮಾಣದ ಕೊಡುಗೆಯನ್ನು ಕೊಡುತ್ತಿರು ಪ್ರಮುಖ ವರ್ಗಗಳಲ್ಲಿ ಕಾರ್ಮಿಕ ವರ್ಗ ಒಂದಾಗಿದ್ದು, ಅದರಲ್ಲೂ ಕಟ್ಟಡ ಹಾಗೂ ಇನ್ನಿತರ ನಿರ್ಮಾಣದ...
ಕಾಮಗಾರಿ ಮುಗಿಯುವವರೆಗೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ ಕ್ರಮವಹಿಸಲು- ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ...
ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಸ್ವಂತ ಉದ್ಯಮ ಶುರು ಮಾಡಲು ಸರ್ಕಾರದಿಂದ ಹಣದ ನೆರವು ಎಲ್ಲಿ ಸಿಗುತ್ತದೆ..?
ಬೆಂಗಳೂರು, ಜೂ. 26 : ನಿರುದ್ಯೋಗಿಗಳು ಕೂಡ ಕೆಲಸವನ್ನು ಸೃಷ್ಟಿ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಕೆಲಸ ಸಿಗಲಿಲ್ಲ ಎಂಬ ಕಾರಣಕ್ಕೆ ಕುಗ್ಗುವುದರ ಬದಲು, ಸ್ವಲ್ಪ ತಲೆಗೆ ಕೆಲಸ ಕೊಟ್ಟರೆ, ಒಳ್ಳೆಯ ಉದ್ಯಮಿ ಕೂಡ...
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ನಗರದ ಮಹದೇವಪುರ ವಲಯ ವ್ಯಾಪ್ತಿಯ ದೊಡ್ಡಾನೆಕುಂದಿ ಹಾಗೂ ಹೊಯ್ಸಳ ನಗರ ವ್ಯಾಪ್ತಿಯಲ್ಲಿ ಇಂದು ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.ದೊಡ್ಡಾನೆಕುಂದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಮಹದೇವಪುರ ವಲಯ ದೊಡ್ಡಾನೆಕುಂದಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂ....
ಮುಂದುವರಿದ ವರ್ಗಾವಣೆ ಪರ್ವ : ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ.
ಬೆಂಗಳೂರು: ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರ, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (Ravi D Channannavar) ಅವರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ....
ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ : ಮಹಿಳೆಯರು ಒದಗಿಸಬೇಕಾದ ದಾಖಲೆಗಳ ವಿವರ ಇಲ್ಲಿವೆ ನೋಡಿ.
ಬೆಂಗಳೂರು: ಮಹಿಳೆಯರಿಗಾಗಿ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುವ ಶಕ್ತಿ ಯೋಜನೆ (Shakti Scheme) ಜೂನ್ 11ರಂದು ಚಾಲನೆ ನೀಡಲಾಗುತ್ತದೆ. ಆದರೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ...
ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿಗಳಿಗೆ ಎಷ್ಟು ಖರ್ಚಾಗಲಿದೆ ಗೊತ್ತೇ..?
ಬೆಂಗಳೂರು, ಜೂ. 03 : ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಒಟ್ಟು ಐದು ಗ್ಯಾರೆಂಟಿಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಅದರಂತೆಯೇ ಕಾಂಗ್ರೆಸ್ ಪಕ್ಷ ಗೆದ್ದು, ಅಧಿಕಾರದ ಗದ್ದುಗೆಯನ್ನು ಏರಿದೆ. ಸಿದ್ದರಾಮಯ್ಯ ನೇತೃತ್ವದ...