ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಅಧಿಕಾರ ಡೀಸಿಗೆ ಮಾತ್ರ: ಹೈಕೋರ್ಟ್
ಬೆಂಗಳೂರು (ಜ.30) :ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಮತ್ತು ಒತ್ತುವರಿದಾರರಿಗೆ ನೋಟಿಸ್ ನೀಡುವ ಅಧಿಕಾರ ಜಿಲ್ಲಾಧಿಕಾರಿ ಮಾತ್ರ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಮತ್ತು...