Tag: ಸಿಡಬ್ಲ್ಯುಸಿ 15 ಮಹಿಳಾ ಸದಸ್ಯರು
ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ CM ಸಿದ್ದರಾಮಯ್ಯ
ಬೆಂಗಳೂರು;ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು, ಕಾಂಗ್ರೆಸ್ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯದ...