ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಪಕ್ಷಗಳ ಆಗ್ರಹ
ವಿಧಾನಸೌಧದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜಂಟಿ ಮಾಧ್ಯಮಗೋಷ್ಠಿ ನೈಸ್ ಹೆಚ್ಚುವರಿ ಭೂಮಿ ವಾಪಸ್ ಪಡೆಯಬೇಕು ₹1325 ಕೋಟಿ ನೈಸ್ ಟೋಲ್ ಹಣ ವಸೂಲಿಗೆ ಆಗ್ರಹಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹಬೆಂಗಳೂರು: ಅಕ್ರಮಗಳ ಆಗರವಾಗಿರುವ ಹಾಗೂ...
ಡಿಕೆಶಿ ಪ್ರಕರಣ: ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ.
ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳ ಅಡಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಅಂದಿನ...