Tag: ಸುಪ್ರೀಂ ಕೋರ್ಟ್(supremecourt)
ಇ.ಡಿ. ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರಾವಧಿ ವಿಸ್ತರಿಸಿದ ಸುಪ್ರೀಂಕೋರ್ಟ್
ನವದೆಹಲಿ:ಜಾರಿ ನಿರ್ದೇಶನಾಲಯದ (ಇ.ಡಿ.) ನಿರ್ದೇಶಕ ಸಂಜಯ್ ಮಿಶ್ರಾರ ಅಧಿಕಾರಾವಧಿಯನ್ನು ಗುರುವಾರ ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್(supremecourt) ಅನುಮತಿ ನೀಡಿದೆ. ಸಂಜಯ್ ಕುಮಾರ್ ಮಿಶ್ರಾ ಅಧಿಕಾರ ಅವಧಿ ವಿಸ್ತರಣೆಗೆ ಅನುಮತಿ ನೀಡಿದ...