ಉಚಿತವಾಗಿ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 14 ಕೊನೆದಿನ,
Aadhaar Card Update:ಸರ್ಕಾರದ ಹಲವು ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ,UIDAI ಪರವಾಗಿ, ಆಧಾರ್ ಕಾರ್ಡ್‌ನಲ್ಲಿರುವ ದಾಖಲೆಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಜನರಿಗೆ ಅವಕಾಶ ನೀಡಿದೆ. ಇದರೊಂದಿಗೆ, ಸೆಪ್ಟೆಂಬರ್ 14, 2023 ರೊಳಗೆ ಉಚಿತವಾಗಿ...