ನಿರ್ವಹಣೆ ಹಕ್ಕು ಪ್ರಕರಣಗಳಲ್ಲಿ ಮದುವೆಯ ಸಿಂಧುತ್ವವನ್ನು ಪರಿಗಣಿಸಲಾಗುವುದಿಲ್ಲ: ಹೈಕೋರ್ಟ್.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ ಸಂದರ್ಭದಲ್ಲಿ ನ್ಯಾಯಾಲಯಗಳು ಮದುವೆಯ ಸಿಂಧುತ್ವದ ಬಗ್ಗೆ ತೀರ್ಮಾನಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಮಹತ್ವದ ಆದೇಶ ಮಾಡಿದೆ.ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ...