ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಜು.19ರಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು,ಜು15;ಇಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದ್ದು ಜುಲೈ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು...