ಜ.3ರಂದು ‘ಬಾಗಿ ಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ
ಬೆಂಗಳೂರು;ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು ಕುಂದು-ಕೊರತೆ(Citizens' complaints are dire) ಆಲಿಸುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ `ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜ.3ರಂದು 'ಬಾಗಿ ಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಾಗರಿಕರು...