Tag: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ
Lokayukta Raid:ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ, ಕೇಸ್ ವರ್ಕರ್
ಹಾವೇರಿ: ಪಿಂಚಣಿ ಸೌಲಭ್ಯ ಪಡೆಯಲು ನಿವೃತ್ತ ಶಿಕ್ಷಕನಿಂದ 7 ಸಾವಿರ ರು ಲಂಚದ ಬೇಡಿಕೆಯಿಟ್ಟಿದ್ದ ಹಾವೇರಿ ಡಿಡಿಪಿಐ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು...