Tag: ಹಿಂದೂ ಸುರಕ್ಷಾ ಪರಿಷತ್
ಭಜರಂಗದಳ ಹೇಳಿಕೆಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ
ಬೆಂಗಳೂರು, ಮೇ. 15;ಹಿಂದೂ ಸುರಕ್ಷಾ ಪರಿಷತ್‌ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಸಲ್ಲಿಸಿದ್ದ ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)ಯನ್ನು ಸಂಘ-ಸಂಯೋಜಿತ ವಿಶ್ವ ಹಿಂದೂ ಪರಿಷತ್‌ನ ಯುವ ಘಟಕವಾದ ಬಜರಂಗದಳದೊಂದಿಗೆ...