ತಮಿಳುನಾಡಿಗೆ ಮತ್ತೆ 3000ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ, ಸೆ 26;ತಮಿಳುನಾಡಿಗೆ ಕಾವೇರಿ ನೀರು ಬಿಡುವುದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವಂತೆಯೇ ಕಾವೇರಿ ನೀರಾವರಿ ನಿಯಂತ್ರಣ ಮಂಡಳಿ (CWRC) ಕರ್ನಾಟಕಕ್ಕೆ ಮತ್ತೊಂದು ಶಾಕ್ ಕೊಟ್ಟಿದೆ. ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಅದು...