ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್,ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ 1,030 ಕ್ಯೂಸೆಕ್ ನೀರು ಹರಿಸಲು ಆದೇಶ
ಬೆಂಗಳೂರು;ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದೆ. ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಮತ್ತೆ 1,030 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಬಿಟ್ಟು...