ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಹಂಚಿಕೆ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್.
ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಮಾಡಿದ್ದ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ...