ಬೆಂಗಳೂರಿನಲ್ಲಿ ಸರ್ಕಾರದಿಂದ 2 BHK ಮನೆ ಬೇಕಾ? ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ವಂತ ಮನೆ ಹೊಂದಬೇಕು ಎಂಬ ಕನಸಿಟ್ಟುಕೊಂಡವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಮನೆಗಳ ಹಂಚಿಕೆ ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿ...
© 2022 - Revenue Facts. All Rights Reserved.