IAS Officer Transfer: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು,: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 7 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಬುಧವಾರ ಆದೇಶ ನೀಡಿದೆ.ಚುನಾವಣೆ ಘೋಷಣೆಯಾದ ಬೆನ್ನಲ್ಲೇ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.*ಕೆಪಿಸಿಎಲ್ ಎಂ.ಡಿಯಾಗಿದ್ದಂತ...