7 ನೇ ವೇತನ ಆಯೋಗ: ಮಧ್ಯಂತರ ವರದಿ ಪಡೆದು ಅನುಷ್ಠಾನ: ಸಿಎಂ ಭರವಸೆ
ಹುಬ್ಬಳ್ಳಿ, ಫೆಬ್ರವರಿ 28;7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...