800 ಕೋಟಿಗೂ ಹೆಚ್ಚು ಬರ ಪರಿಹಾರದ ಹಣ ಜಮೆ: ಸಿ ಎಂ ಸಿದ್ದರಾಮಯ್ಯ
#More than 800 crore #drought relief funds #deposited #CM Siddaramaiahಬೆಂಗಳೂರು ನ21;ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ-ಬರ...