ಡಿ. 15 ರೊಳಗೆ Audit ರಿಪೋರ್ಟ್ ಸಲ್ಲಿಸಲು ರಿಯಲ್ ಎಸ್ಟೇಟ್ ಕಂಪನಿಗಳಿಗೆ ಗಡುವು!
ಬೆಂಗಳೂರು: ರಿಯಲ್ ಎಸ್ಟೇಟ್ ಪ್ರಮೋಟರ್ ಗಳು ತಮ್ಮ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಗಳ ನಿರ್ವಹಣೆ ಸಂಬಂಧ ಅಡಿಟ್ ವರದಿಯನ್ನು ಡಿಸೆಂಬರ್ 15 ರೊಳಗೆ ಸಲ್ಲಿಸುವಂತೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಸೂಚಿಸಿದೆ.ರಿಯಲ್...