ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ವಿಳಂಬ ದಂಡಕ್ಕೆ ಆಹ್ವಾನ!
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಪ್ರಮುಖ ಗ್ರಾಮೀಣ ಗೃಹ ಯೋಜನೆಯಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಪೂರ್ಣಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತದೆ.ಹೌದು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಈ ನಿರ್ಧಾರಕ್ಕೆ...