Tag: balika samriddhi scheme
ಬಾಲಿಕಾ ಸಮೃದ್ಧಿ ಯೋಜನೆಯ ಬಗ್ಗೆ ನಿಮಗೆ ಗೊತ್ತಿಲ್ಲದ ವಿಚಾರಗಳು
ಬೆಂಗಳೂರು, ಜೂ. 21 : ಪ್ರಸ್ತುತ ಕೇಂದ್ರ ಸರ್ಕಾರವು ಪ್ರಾರಂಭಿಸಿದ 'ಬೇಟಿ ಬಚಾವೋ-ಬೇಟಿ ಪಢಾವೋ' ಅಭಿಯಾನವು ಹಲವು ವರ್ಷಗಳಿಂದ ದೇಶದಲ್ಲಿ ಚಾಲನೆಯಲ್ಲಿದೆ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣವನ್ನು ಖಚಿತಪಡಿಸುವುದು ಇದರ ಉದ್ದೇಶವಾಗಿದೆ....