ಹೊಸ ಮದ್ಯದಂಗಡಿ ತೆರೆಯಲ್ಲ ಸರ್ಕಾರ,ಸಿ ಎಂ. ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು;ರಾಜ್ಯದಲ್ಲಿ 1000 ನೂತನ ಮದ್ಯದಂಗಡಿಗಳನ್ನು ತೆರೆಯಲಾಗುವುದೆಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದರು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಮಹಿಳೆಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಚಿತ್ರದುರ್ಗದಲ್ಲಿ...
ಬೆಂಗಳೂರಲ್ಲಿ ಸಂಚಾರ ದಟ್ಟಣೆ ಶುಲ್ಕ ವಿಧಿಸಲು ತಜ್ಞರ ಸಲಹೆ
#Expert #advice # charging #traffic #congestion # Bangaloreಬೆಂಗಳೂರು;ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ತಜ್ಞರ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ....
ಕೆಂಪೇಗೌಡ ಲೇಔಟ್ ನ 5 ಎಕರೆ ಭೂಮಿಯನ್ನ ವಶಕ್ಕೆ ಪಡೆದ ಬಿಡಿಎ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಹಾಗೂ ಉದ್ದೇಶಿತ ಎಂಎ ಆರ್ ಗೆ ಭೂ ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶದಲ್ಲಿ ಕಂದಾಯ ನಿವೇಶನದಾರರು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸುಮಾರು 5 ಎಕರೆ ಜಮೀನನ್ನು...
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ಕೊಟ್ಟ ಐಟಿ
ಬೆಂಗಳೂರು;ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆಯ(Income tax) ಅಧಿಕಾರಿಗಳು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಹತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ...
ಇಂದು ರಾಜ್ಯಾದ್ಯ೦ತ ಏಕಕಾಲಕ್ಕೆ ಜನತಾದರ್ಶನ
ಬೆಂಗಳೂರು;ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ಜನತಾ ದರ್ಶನ ನಡೆಯಲಿದೆ. ಈ ವೇಳೆ ಡಿಸಿ, ಸಿಇಒ ಸೇರಿ ಎಲ್ಲಾ ಇಲಾಖೆಗಳ...
ಕಳ್ಳತನವಾದ ಅಥವಾ ಕಳೆದು ಹೋದ ಫೋನ್ ಪತ್ತೆ ಹಚ್ಚಲು ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ
KSP Application:ನಿಮ್ಮ ಫೋನ್ ಕಳೆದುಹೋಗಿದೆಯೇ? ಹಾಗಿದ್ದಲ್ಲಿ, KSP ಅಪ್ಲಿಕೇಶನ್ ನಲ್ಲಿ ನಿಮ್ಮ ಕಳೆದುಹೋದ ಫೋನ್ ಅನ್ನು ಬ್ಲಾಕ್ ಮಾಡಲು ಬೆಂಗಳೂರು ನಗರ ಪೊಲೀಸರು ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಈ ಕುರಿತಾಗಿ ಜನರಲ್ಲಿ...
ಕಾವೇರಿ 2 ತಂತ್ರಾಂಶ ನಿರ್ವಹಣೆ ಗುತ್ತಿಗೆಯಲ್ಲಿ 800 ಕೋಟಿ ರೂ. ಡೀಲ್ : ಮಾಜಿ ಕಂದಾಯ ಸಚಿವ ಆರ್. ಅಶೋಕ್ ವಿರುದ್ದ ಸಿಎಂ ಕಚೇರಿಗೆ ದೂರು
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಸ್ತಿಗಳ ನೋಂದಣಿಗೆ ಪರಿಚಯಿಸಿರುವ ಕಾವೇರಿ 2.0 ತಂತ್ರಾಂಶ ಅಭಿವೃದ್ದಿ ಮತ್ತು ನಿರ್ವಹಣೆ ಮಾಡಲು ಖಾಸಗಿ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ 800 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿರುವ...
ಲೋಕ ಅದಾಲತ್‌ನಲ್ಲಿ 24.36 ಲಕ್ಷ ಪ್ರಕರಣಗಳು ಇತ್ಯರ್ಥ
ಬೆಂಗಳೂರು: ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 24,36,270 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳೂ ಆಗಿರುವ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷ ಜಿ.ನರೇಂದರ್ ಹೇಳಿದ್ದಾರೆ.ಹೈಕೋರ್ಟ್‌ನಲ್ಲಿ...
ರಸ್ತೆ ಬದಿ ಪ್ಲೆಕ್ಸ್ ಅಳವಡಿಸಿದ್ದ Casa Grand ಸಂಸ್ಥೆಗೆ ದಂಡ
#Fine # Casa Grand #organization # installed #roadside #plexesಬೆಂಗಳೂರು: ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿಭಾಗದ ಹೆಮ್ಮಿಗೆಪುರ(Hammigepura) ವಾರ್ಡ್ ವ್ಯಾಪ್ತಿಯಲ್ಲಿನ ತಲಘಟ್ಟಪುರ(Talagattapura) ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಕಾಸಾ ಗ್ರಾಂಡ್ ವಸತಿ ಸಮುಚ್ಚ್ಚಯನಿರ್ಮಾಣ...
ರೈತವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಇಂದು ‘ಬಿಜೆಪಿ’ ಪ್ರತಿಭಟನೆ
ಬೆಂಗಳೂರು;ರಾಜ್ಯ ಕಾಂಗ್ರೆಸ್(congress) ಸರ್ಕಾರದ ವೈಫಲ್ಯ ವಿರುದ್ಧ ನಾಳೆ (ಸೆಪ್ಟೆಂಬರ್ 8) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ...
ರಾಜ್ಯದ ಆರು ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಗೌರವ
#Six #teachers # state #honored # national awardsಬೆಂಗಳೂರು : ಶಿಕ್ಷಕರ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ರಾಜ್ಯದ ಆರು ಮಂದಿಯನ್ನು ರಾಷ್ಟ್ರೀಯ ಶಿಕ್ಷಕಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ನವದೆಹಲಿಯ ವಿಜ್ಞಾನ...
ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ವಿರುದ್ಧ ಎಫ್ ಐ ಆರ್ ದಾಖಲು
#FIR #filed #against #ex-minister #Halappa Achar #gunman;ಬೆಂಗಳೂರು: ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇರೆಗೆ ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ವಿರುದ್ಧ ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು...