ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಏರಿಕೆ ಸಾಧ್ಯತೆ! 25 ಲಕ್ಷ ಆಸ್ತಿ ಮಾಲೀಕರ ಜೇಬಿಗೆ ಕತ್ತರಿ!
ಬೆಂಗಳೂರು ಮೇ 30:BBMP Property Tax: ಬಿಬಿಎಂಪಿಯು ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸಮ್ಮತಿ ಸೂಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರವನ್ನು ಕೋರಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲೇ ಬಿಬಿಎಂಪಿ ಈ ಸಂಬಂಧ ಪ್ರಸ್ತಾಪಿಸಿತ್ತು....