ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ರಕ್ಷಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳ
ಬೆಂಗಳೂರು, ಮಾ. 06 : ಭಿಕ್ಷಾಟನೆಯಲ್ಲಿ ತೊಡಗಿದ್ದವರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ 14ತಂಡಗಳು ರಕ್ಷಣೆ ಮಾಡಿವೆ. ಬೆಂಗಳೂರು ನಗರದ ವಿವಿಧೆಡೆ ಒಟ್ಟು 55 ಮಂದಿ ಭಿಕ್ಷಾಟನೆಯಲ್ಲಿ ತೊಡಗಿದ್ದರು. ಇವರನ್ನು ಸಿಸಿಬಿ ಮಹಿಳಾ...