ಆರು ತಿಂಗಳಿಂದ ಪಡಿತರ ಪಡೆಯದವರಿಗೆ ಸರ್ಕಾರದಿಂದ ಬಿಗ್ ಶಾಕ್
ಬೆಂಗಳೂರು;ರೇಷನ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಸರ್ಕಾರ ಸದ್ಯದಲ್ಲೇ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ಮುಂದಾಗಿದ್ದು. ಅರ್ಹ ಫಲಾನುಭವಿಗಳಿಗೆ ಇದೊಂದು ವರವಾಗಲಿದೆ. ಸರ್ಕಾರ ಸದ್ಯದಲ್ಲೇ ಹೊಸ ಪಡಿತರ ಚೀಟಿಗಳನ್ನು(rationcard)...