9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರಕಾರ ಚಿಂತನೆ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ ಹೊಸ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ರಾಜ್ಯದ BPL ಪಡಿತರ ಚೀಟಿದಾರರು ಕಾಂಗ್ರೆಸ್ ಸರ್ಕಾರ ನೂತನ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಲಬಹುದು,ಜನರಲ್ಲಿ...