ರೇಷನ್ ಕಾರ್ಡ್-ಆಧಾರ್ ಲಿಂಕ್;ಡಿ 31 ರೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ BPL ರೇಷನ್ ಕಾರ್ಡ್
ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಡಿ. 31ರವರೆಗೆ ಟೈಮ್ ಇದೆ. ಆದರೆ, ಇನ್ನೂ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್(Link) ಮಾಡದಿದ್ದರೆ, ತಕ್ಷಣ ಅದನ್ನು ಮಾಡುವುದು ಉತ್ತಮ. ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ...