ಇಂದು ಆಯನೂರು ಮಂಜುನಾಥ್ ಕಾಂಗ್ರೆಸ್‌ಗೆ ಸೇರ್ಪಡೆ
#Ayanur #Manjunath #joins #congress #today
ಬೆಂಗಳೂರು;ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ(KPCC) ಕಚೇರಿಯಲ್ಲಿ ಕಾಂಗ್ರೆಸ್(C0ngress) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ...