ಗೃಹಲಕ್ಷ್ಮಿ’ಗಳಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ,ಆಧಾರ್ ಲಿಂಕ್ ಮಾಡದಿದ್ದರೂ ಖಾತೆಗೆ 2 ಸಾವಿರ ರೂ.
ಬೆಂಗಳೂರು ಜು.14 : ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆ ಮಾಲೀಕರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ...
ತೆಲಂಗಾಣದಿಂದ ಭತ್ತ ಮತ್ತು ಛತ್ತೀಸ್ ಗಢದಿಂದ ಅಕ್ಕಿಯನ್ನು ಪಡೆಯಲಾಗುತ್ತಿದೆ:ಸಿಎಂ.
ಬೆಂಗಳೂರು: ರಾಜ್ಯಕ್ಕೆ ಅನ್ನ ನೀಡುವುದಾಗಿ ತೆಲಂಗಾಣ ಸರ್ಕಾರ ಹೇಳಿದೆ. ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವುದಾಗಿ ಛತ್ತೀಸ್ ಗಢ ಸರ್ಕಾರ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು . ಬೆಂಗಳೂರಿನಲ್ಲಿ...
ಸಚಿವ ಸಂಪುಟ ಸಭೆ: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ಸಂಪುಟ ಹಸಿರು ನಿಶಾನೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆಗೆ (amend anti-conversion law) ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ...