KSRTC ಆರ್ಥಿಕ ಹೊರೆಯನ್ನು ತಗ್ಗಿಸಲು ಮುಂದಾದ ರಾಜ್ಯ ಸರ್ಕಾರ…!
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ, ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊರೆಯನ್ನು ತಗ್ಗಿಸಲು ಮುಂದಾಗಿದೆ. ಪ್ರಸಕ್ತ ಸಾಲಿನ ಮೋಟಾರು ವಾಹನ ತೆರಿಗೆ ನಾಲ್ಕೂ ನಿಗಮಗಳಿಗೆ ವಿನಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ...
ಡಿ. 26 ರಿಂದ ಯೋಜನೆಗೆ ನೋಂದಣಿ ಆರಂಭ…!
ಶಿವಮೊಗ್ಗ: ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಯುವ ನಿಧಿ ಗ್ಯಾರಂಟಿ ಯೋಜನೆಗೆ ಜ.12...
ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಮೆನು ಬಿಡುಗಡೆ: ಸಿಎಂ ಸಿದ್ದರಾಮಯ್ಯ
ಇಂದಿರಾ ಕ್ಯಾಂಟೀನ್ ನಲ್ಲಿ ವಿಶೇಷ ಊಟದ ಮೆನುವನ್ನು ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದಿನ ಅವಧಿಯಲ್ಲಿ ಬಡಜನರ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ನ್ನು...
ಬೆಳಗಾವಿ ಅಧಿವೇಶನದಲ್ಲಿ 8 ಘೋಷಣೆ ಹೊರಡಿಸಿದ ಸಿಎಂ ಸಿದ್ದರಾಮಯ್ಯ
ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಚರ್ಚೆಗೆ ಸಂಬಂಧಿಸಿದಂತೆ ಸದನಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದು ಎಂಟು ಘೋಷಣೆಗಳನ್ನು ಮಾಡಿದ್ದಾರೆ.ಕರ್ನಾಟಕ ಏಕೀಕರಣಕ್ಕೆ ಹಲವು ಗಣ್ಯರು ಹೋರಾಡುದ್ದಾರೆ. ಭಾಷಾವಾರು...
ಪರ್ಮೀಶನ್ ಇಲ್ಲದ ಮೊಬೈಲ್ ಟವರ್ ಗಳಿಗೆ ಕೂಡಲೇ ದಂಡ ಹಾಕಲು ಸಿಎಂ ಆದೇಶ..!
ಕರ್ನಾಟಕ ರಾಜ್ಯಾದ್ಯಂತ ಅಕ್ರಮವಾಗಿ ಸ್ಥಾಪಿಸಿರುವ ಮೊಬೈಲ್ ಟವರ್ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಹಲವು ಟವರ್ ಗಳ ಸ್ಥಾಪನೆಗೆ ಯಾವುದೇ ಶುಲ್ಕವನ್ನು ಸರ್ಕಾರಕ್ಕೆ ಪಾವತಿ ಮಾಡಿಲ್ಲ. ಇದರಿಂದ...
ಐಟಿ ದಾಳಿಯಲ್ಲಿ ಸಿಕ್ಕಿದ್ದು SST & YST ಟ್ಯಾಕ್ಸ್ ಹಣ : HDK
#It raid, #HD Kumaraswamy, #CM Siddaramaiah, #It raid in Karnataka,ವಾಸ್ತು ಶಿಲ್ಪಿಯ ವಾಸ್ತು ಹುಡುಕಿ; ಸತ್ಯ ಗೊತ್ತಾಗುತ್ತೆ ಎಂದ ಮಾಜಿ ಸಿಎಂಮೈಸೂರು oct 16: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ...
ಕಾವೇರಿ 2 ತಂತ್ರಾಂಶ ನಿರ್ವಹಣೆ ಗುತ್ತಿಗೆಯಲ್ಲಿ 800 ಕೋಟಿ ರೂ. ಡೀಲ್ : ಮಾಜಿ ಕಂದಾಯ ಸಚಿವ ಆರ್. ಅಶೋಕ್ ವಿರುದ್ದ ಸಿಎಂ ಕಚೇರಿಗೆ ದೂರು
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಸ್ತಿಗಳ ನೋಂದಣಿಗೆ ಪರಿಚಯಿಸಿರುವ ಕಾವೇರಿ 2.0 ತಂತ್ರಾಂಶ ಅಭಿವೃದ್ದಿ ಮತ್ತು ನಿರ್ವಹಣೆ ಮಾಡಲು ಖಾಸಗಿ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ 800 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿರುವ...
ಗೃಹಲಕ್ಷ್ಮೀ ಯೋಜನೆ: ಆ.27ರಂದು ಮಹಿಳೆಯರ ಖಾತೆಗೆ ಹಣ
#banglore #Indipendenceday #Grhalakshmi #siddramayyaಬೆಂಗಳೂರು, ಆ. 15:77ನೇ ಸ್ವಾತಂತ್ರ್ಯ ದಿನದ ನಿಮಿತ್ತ ಬೆಂಗಳೂರಿನ ಮಾಣಿಕ್ ಪಾ `ಪರೇಡ್ ಮೈದಾನದಲ್ಲಿ ಸಿಎಂ ಅವರು ಧ್ವಜಾರೋಹಣ ನೆರವೇರಿಸಿದರು ನಂತರ ಮಾತನಾಡಿದ ಅವರು,627ರಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ...
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ...
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಪ್ರತಿಭಟನೆ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ...
ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 19 :ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ...
ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆ: ಮಾಜಿ ಸಿಎಂ ಬೊಮ್ಮಾಯಿ
ಹಾವೇರಿ: ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ...