ಸರ್ಕಾರ ನಿರ್ಮಿಸುವ ಮನೆಗಳಲ್ಲಿಅಂಗವಿಕಲರಿಗೆ ಶೇ.3 ರಷ್ಟು ಮೀಸಲಾತಿ
ಬೆಂಗಳೂರು: ಸರ್ಕಾರ ನಿರ್ಮಿಸುವ ಮನೆಗಳಲ್ಲಿಅಂಗವಿಕಲರಿಗೆ ಶೇ.3 ರಷ್ಟು ಮೀಸಲಾತಿಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.ವಿಕಲಚೇತನರು ದೈರ್ಯದಿಂದ ಯಶಸ್ವಿಯಾಗಿ.ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ...