Tag: elections ಕರ್ನಾಟಕ ಸರ್ಕಾರ
ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮುಂದೆ ಸಾಲು ಸಾಲು ಪ್ರತಿಭಟನೆಗಳ ಸವಾಲ್:
ಬೆಂಗಳೂರು: ಫೆ-27;ಕೂಲಿ ಕಾರ್ಮಿಕರಿಂದ ಹಿಡಿದು ರಾಜಕೀಯವಾಗಿ ಪ್ರಬಲವಾಗಿರುವ ಜಾತಿ ಗುಂಪುಗಳು, ವಕೀಲರು, ಶಿಕ್ಷಕರು ಮತ್ತು ಸರ್ಕಾರಿ ನೌಕರರು ಸೇರಿದಂತೆ ಸುಮಾರು ಹತ್ತಾರು ಗುಂಪುಗಳು ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಪ್ರತಿಭಟನೆ ನಡೆಸುತ್ತಿವೆ. ಈ ಸಾಲು...