ಅನಧಿಕೃತ ಕಟ್ಟಡ ತೆರವು ಬಗ್ಗೆ ಹೈ ಕೋರ್ಟ್ ತಾಕೀತು
ಬೆಂಗಳೂರು, ಆ. 16 : ಸಿಲಿಕಾನ್ ಸಿಟಿಯಲ್ಲಿ ಸಾಕಷ್ಟು ಜಾಗವನ್ನು ಹಲವರು ಒತ್ತುವರಿ ಮಾಡಿಕೊಂಡು ಅನಧೀಕೃತವಾಗಿ ಮನೆ, ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿಯೂ ಪದೇ ಪದೇ ಒತ್ತುವರಿ ತೆರವು ಮಾಡುತ್ತಿದ್ದರೂ ಕೂಡ ಪ್ರಯೋಜನವಿಲ್ಲ....
ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಮುಂದಾಗಿ ಎಂದು ಸೂಚನೆ ನೀಡಿದ ಕಂದಾಯ ಸಚಿವ
ಬೆಂಗಳೂರು, ಆ. 08 : ಶೀಘ್ರವಾಗಿ ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಪಟ್ಟಿಯನ್ನು ತಯಾರಿಸಿ ತೆರವಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ. ಸರ್ಕಾರಿ ಜಮೀನುಗಳ...
ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು ಪರಮ ಸುಳ್ಳು- ಸಿದ್ದರಾಮಯ್ಯ
ಬೆಂಗಳೂರು, ಜೂನ್ 23: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ...
ಮಾರ್ಚ್ 10 ರಿಂದ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧ
ಬೆಂಗಳೂರು:ಮಾರ್ಚ್ 10 ರಿಂದ ಒತ್ತುವರಿ ತೆರವಿಗೆ ಬಿಬಿಎಂಪಿ ಸಜ್ಜಾಗಿದೆ. ಮಹದೇವಪುರ ವಲಯದಲ್ಲಿ 146 ಕಡೆ ಒತ್ತುವರಿ ಮಾರ್ಕಿಂಗ್ ಆಗಿದ್ದರೂ, ಇನ್ನೂ ತೆರವಾಗಿಲ್ಲ.ರಾಜಧಾನಿ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಲು ಜೆಸಿಬಿ ಮತ್ತೆ ಘರ್ಜಿಸಲಿದೆ. ಒತ್ತುವರಿ...
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಸಂಸ್ಥೆಯ ಭೂಮಿ ಒತ್ತುವರಿ: ಯಾರ ಕೈವಾಡ?
ಬೆಂಗಳೂರಿನಲ್ಲಿ ಜನಸಾಮಾನ್ಯರ ನಿವೇಶನಗಳು ಒತ್ತುವರಿಯಾಗುವುದು ಅದನ್ನು ಪ್ರಶ್ನಿಸಿದವರ ವಿರುದ್ಧ ಧಮಕಿ ಹಾಕುವುದು ಸಾಮಾನ್ಯ. ಆದರೆ, ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪೆನಿಯ ಭೂಮಿಯೇ ಒತ್ತುವರಿ ಅಗುತ್ತಿದ್ದು, ಇದರಲ್ಲಿ ಅಧಿಕಾರಿಗಳೂ ಸಹ ಶಾಮೀಲಾಗಿದ್ದಾರೆ ಎಂಬ ಆರೋಪ...
20 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ
ಬೆಂಗಳೂರು: ಅತಿಕ್ರಮಣಕಾರರಿಂದ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಂದು 20 ಕೋಟಿ ರೂ ಗಿಂತ ಹೆಚ್ಚಿನ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ಪಡೆದಿದೆ.ಅಧ್ಯಕ್ಷರಾದ ಎಸ್.ಆರ್ ವಿಶ್ವನಾಥ್ ಅವರ...
ಬೆಂಗಳೂರಿನ ಟ್ವಿನ್ಸ್ ಟವರ್ ಯಾವ ಕೆರೆ ಒತ್ತುವರಿ ಮಾಡಿ ಕಟ್ಟಿದ್ದು ಗೊತ್ತಾ?
ಬೆಂಗಳೂರು: ಬೆಂಗಳೂರು ನಗರದಲ್ಲಿನ ಹತ್ತಾರು ಕೆರೆಗಳನ್ನು ಸಂಪೂರ್ಣವಾಗಿ ಕಬಳಿಸಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್.ಆರ್. ರಮೇಶ್ ಸರ್ಕಾರಕ್ಕೆ ಪ್ರತ್ರ...