Central Election Commission:ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ,
ಬೆಂಗಳೂರು,ಏ3;ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದ ಮತ ಚಲಾಯಿಸುವ (VFH) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ...