ಬೆಂಗಳೂರು – ಮೈಸೂರು ಟೋಲ್ ದರ ವಸೂಲಿ ಕೆಎಸ್ಆರ್ಟಿಸಿ ಪ್ರಯಾಣ ದರ ಏರಿಕೆ
ಬೆಂಗಳೂರು;ಟೋಲ್ ಹೊರೆಯನ್ನು ಬೆಂಗಳೂರು, ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ವರ್ಗಾಯಿಸಲು ನಿರ್ಧರಿಸಿದೆ.ಬೆಂಗಳೂರು ಮೈಸೂರು ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್ಆರ್ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ತೀವ್ರ ವಿರೋಧದ ನಡುವೆಯೂ ರಾಷ್ಟ್ರೀಯ ಹೆದ್ದಾರಿ...