ಸಂಸತ್ತಿನ ಕಟ್ಟಡ ಸಂಕೀರ್ಣ ಸಮಗ್ರ ಭದ್ರತೆಯನ್ನು CISF ಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ..!
ನವದೆಹಲಿ: ಸುರಕ್ಷತಾ ರಿಂಗ್ ಅನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮಗ್ರ ಭದ್ರತೆಯನ್ನು ಸಿಐಎಸ್ಎಫ್ ( ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು...
ಆಯುಷ್ಮಾನ್ ಭಾರತ್ ಯೋಜನೆ ನೀವು ಪಡೆಯಿರಿ…!
ಭಾರತ ಸರ್ಕಾರದ ಪ್ರಮುಖ ಯೋಜನೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಯೂ ಸಹ ಒಂದು. ಈ ಯೋಜನೆಯಡಿ ಬಡವರಿಗಾಗಿ ಕಾರ್ಡ್ ತಯಾರಿಸಲಾಗುತ್ತದೆ ಅದರ ಸಹಾಯದಿಂದ ಅವರು ಐದು ಲಕ್ಷ ರೂಪಾಯಿಗಳವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಲು...
21 ಡಿವೈಎಸ್ಪಿ ಹಾಗೂ 66 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶಸಿದ ಸರ್ಕಾರ
ಬೆಂಗಳೂರು, ಆ. 23 : ರಾಜ್ಯ ಸರ್ಕಾರದ ವರ್ಗಾವಣೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈಗ ಮತ್ತೆ ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗಷ್ಟೇ ಅಧಿಕಾರಿಗಳ ವರ್ಗಾವಣೆ ಮಾಡಿದ್ದ...
ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಮುಂದಾಗಿ ಎಂದು ಸೂಚನೆ ನೀಡಿದ ಕಂದಾಯ ಸಚಿವ
ಬೆಂಗಳೂರು, ಆ. 08 : ಶೀಘ್ರವಾಗಿ ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಪಟ್ಟಿಯನ್ನು ತಯಾರಿಸಿ ತೆರವಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ. ಸರ್ಕಾರಿ ಜಮೀನುಗಳ...
ಸರ್ಕಾರದ ಜಮೀನು ಕೊಳ್ಳೆ ಹೊಡೆದವರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ
ಬೆಂಗಳೂರು, ಆ. 01 : ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ. ಸರ್ಕಾರಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ವಂಚಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ತಮ್ಮದಲ್ಲದ ಜಾಗವನ್ನು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮದಾಗಿಸಿಕೊಂಡು...
ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಆಗಸ್ಟ್ 16 ರಂದು ಜಾರಿ:ಸಿಎಂ ಸಿದ್ದರಾಮಯ್ಯ.
ಬೆಂಗಳೂರು ಜುಲೈ 11 : ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ...
‘ಉದ್ಯಮ ಶಕ್ತಿ’ ಯೋಜನೆಯಡಿ ಸ್ತ್ರೀ ಸ್ವಸಹಾಯ ಸಂಘಗಳಿಗೆ ನೆರವಾಗಲು 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಲು ಗುರಿ.
ಬೆಂಗಳೂರು ಜುಲೈ 08 : ನನ್ನೆಯಷ್ಟೇ ಸಾಕಷ್ಟು ನಿರೀಕ್ಷೆಯದ್ದ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಬಜೆಟ್ ಮಂಡನೆಯಾಗಿದೆ. ಅದರಲ್ಲಿ ಮಹಿಳಾ ಸಬಲೀಕರಣದ ಭಾಗವಾಗಿ ಸಾಕಷ್ಟು ಯೋಜನೆಗಳು ಜಾರಿಯಾಗಲು, ಕಾಯುತ್ತಿವೆ. ಆದರೆ ಅವೆಲ್ಲವುಗಳಲ್ಲೂ ಪ್ರಮುಖ...
‘ಗೃಹಲಕ್ಷ್ಮಿ’ ಯೋಜನೆಗೆ ಜುಲೈ 16 ರಿಂದ ಅರ್ಜಿ ಸಲ್ಲಿಕೆ, ಆಗಸ್ಟ್ 15 ಇಲ್ಲವೇ 16ರಂದು ಖಾತೆಗೆ ಹಣ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಜಾರಿಗೆ ಬರುತ್ತಿರುವ ಮತ್ತೊಂದು ಬಹು ಬೇಡಿಕೆಯ ಗ್ಯಾರೆಂಟಿ ಯೋಜನೆ 'ಗೃಹಲಕ್ಷ್ಮಿ' ಈ ಯೋಜನೆಗೆ ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್ 15...
ಹತ್ತುತಿಂಗಳು ತಡವಾಗಿ ಅಪಾರ್ಟ್ಮೆಂಟ್ ಬಿಟ್ಟು ಕೊಟ್ಟಿದ್ದಕ್ಕೆ ಹತ್ತು ಲಕ್ಷ ದಂಡ ಕಟ್ಟಿ ಕೊಟ್ಟ ಬಿಲ್ಡರ್ಸ್…
ಬೆಂಗಳೂರು ಜುಲೈ1:ರೇರಾ, ಬಿಡಿಎ, ಅಪಾರ್ಟ್‌ಮೆಂಟ್, ಬಿಲ್ಡರ್‌ಗಳು, ಬಿಬಿಎಂಪಿ, ಕರ್ನಾಟಕ, ಸರ್ಕಾರ, ನಿರ್ಮಾಣ, ಆದೇಶಗಳು, ಬಡ್ಡಿ, ಆದಾಯ, ಸುದ್ದಿ, ರಿಯಲ್ ಎಸ್ಟೇಟ್, ಬಿಲ್ಡರ್‌ಗಳು,ಎಲ್ಲಾ ಸೌಲಭ್ಯಗಳು ಕೈಗೆಟುಕುವಂತಿರುವ ಮೆಟ್ರೋಪಾಲಿಟನ್ ನಗರಗಳು ಹಾಗು ಅಂತಹ ನಗರಗಳ ಸುತ್ತಮುತ್ತ...
ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಯಾವುವು.?
ಬೆಂಗಳೂರು ಜುಲೈ1: ಸಮಾಜದ ಅಭಿವೃದ್ಧಿ, ಸರ್ಕಾರದ ಬೊಕ್ಕಸ ತುಂಬಲು ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಹೆಚ್ಚಿನ ಪ್ರಮಾಣದ ಕೊಡುಗೆಯನ್ನು ಕೊಡುತ್ತಿರು ಪ್ರಮುಖ ವರ್ಗಗಳಲ್ಲಿ ಕಾರ್ಮಿಕ ವರ್ಗ ಒಂದಾಗಿದ್ದು, ಅದರಲ್ಲೂ ಕಟ್ಟಡ ಹಾಗೂ ಇನ್ನಿತರ ನಿರ್ಮಾಣದ...
ಕಾಮಗಾರಿ ಮುಗಿಯುವವರೆಗೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ ಕ್ರಮವಹಿಸಲು- ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ...
ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ...