Lokayukta: ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO
#Lokayukta #PDO #Bribe #Lokayukta trapಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿಯಲ್ಲಿ ಲಂಚ ಪಡೆಯುವಾಗ ಪಿಡಿಓವೊಬ್ಬರು(PDO) ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಬಗನಕಟ್ಟೆ ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ ಪಿಡಿಓ...