ಕೈಗಾರಿಕೆ ಉದ್ದೇಶಕ್ಕೆ 52 ಸಾವಿರ ಎಕರೆ ಭೂಮಿ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿ
ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಕೈಗಾರಿಕಾ...