ಗೌರವಧನ ಮಂಜೂರು ಮಾಡಲು 10 ಸಾವಿರ ಲಂಚ ಪಡೆಯುವಾಗ ಜಿಲ್ಲಾ ಅಧಿಕಾರಿಸೇರಿ ಮೂವರು ಲೋಕಾಯುಕ್ತ ಬಲೆಗೆ
ಕಲಬುರಗಿ:ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕರಕಿಹಳ್ಳಿಯಲ್ಲಿ ಗ್ರಾಮೀಣ ವಿಕಲಚೇತನ ಪುನರ್ವಸತಿ ಕಾರ್ಯಕರ್ತನ ಗೌರವಧನ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಜಿಲ್ಲಾ ವಿಕಲಚೇತನ ಹಾಗೂ...