ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ,ಕಿರಿಯ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ಮಂಗಳೂರು: ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಆದಾಯಕ್ಕಿಂತ ಜಾಸ್ತಿ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ₹ 26.5 ಲಕ್ಷ ದಂಡ ಹಾಗೂ 4...