ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಯನ್ನು ವಿರೋಧಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಾವು ಎಸಗಿರುವ ಆಪಾದಿತ ಅಪರಾಧಗಳ ತನಿಖೆಗೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಅನುಮತಿ ನೀಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್...