ಬಿಡಿಎ ಕಣಿಮಿಣಿಕೆ ಅಪಾರ್ಟ್‌ಮೆಂಟ್: ಬೆಲೆ ಎಷ್ಟು? ಅರ್ಜಿ ಸಲ್ಲಿಕೆ ಹೇಗೆ?
ಬೆಂಗಳೂರು: ನಗರದ ಜನಸಾಮಾನ್ಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಎಲ್ಲರಿಗೂ ಒಂದು ಸೂರು ಒದಗಿಸಬೇಕು ಎಂಬ ದೃಷ್ಟಿಯಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಗರದ ವಿವಿಧೆಡೆ ವಸತಿ ಯೋಜನೆಗಳನ್ನು ರೂಪಿಸಿದೆ. ಅದೇ ರೀತಿ ಬೆಂಗಳೂರು ದಕ್ಷಿಣ ತಾಲ್ಲೂಕು...