ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಮುಟ್ಟುಗೋಲು(Confiscation) ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ. ಲಂಚಕ್ಕೆ(Bribe) ಬೇಡಿಕೆ ಇಟ್ಟಿದ್ದ ಹೆಡ್ ಕಾನ್ ಸ್ಟೇಬಲ್ ನ್ನು ಲೋಕಾಯುಕ್ತ(Lokayukta) ಅಧಿಕಾರಿಗಳು ಬಂಧಿಸಿದ್ದಾರೆ.ಹನುಮಂತನಗರ ಠಾಣೆಯ ಹೆಡ್ ಕಾನ್ ಸ್ಟೇಬಲ್ ಕವೀಶ್ ಲೋಕಾಯುಕ್ತ...