ಕರ್ನಾಟಕ ಸಿಎಂ ಆಯ್ಕೆ ಕಗ್ಗಂಟು: ಮುಖ್ಯಮಂತ್ರಿ ನೇಮಕ ಬಗ್ಗೆ ಸಂವಿಧಾನ ಏನು ಹೇಳುತ್ತದೆ ?
#Indian Constitution #CM, #Karnataka, #Siddaramaih #Dk Shiva Kumarಬೆಂಗಳೂರು, ಮೇ. 17: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಿದ್ರೂ ಕೂಡ ಇನ್ನೂ ಸಿಎಂ ಹುದ್ದೆ ಅಲಂಕರಿಸುವ ಬಗ್ಗೆ ಕಗ್ಗಂಟು...